ಹೊಸದಿಲ್ಲಿ : ಜ್ಞಾನವಾಪಿ ಮಸೀದಿಯಲ್ಲಿರುವ ಶಿವಲಿಂಗದ ವೈಜ್ಞಾನಿಕ ಸಮೀಕ್ಷೆಗೆ ಅವಕಾಶ ನೀಡಿದ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ ತಡೆಯಾಜ್ಞೆ ನೀಡಿದೆ.
Advertisement
ಕಳೆದ ವರ್ಷ ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಕಂಡುಬಂದ ಶಿವಲಿಂಗದ ವೈಜ್ಞಾನಿಕ ಸಮೀಕ್ಷೆಗೆ ಅವಕಾಶ ನೀಡಿದ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಜ್ಞಾನವಾಪಿ ಮಸೀದಿ ಆಡಳಿತ ಸಮಿತಿಯ ಮೇಲ್ಮನವಿಯ ಮೇರೆಗೆ ಈ ಆದೇಶ ನೀಡಲಾಗಿದೆ.