Advertisement

ಪೌರತ್ವ ತಿದ್ದುಪಡಿ ಕಾಯ್ದೆಗೆ ತಡೆ ನೀಡಲು ಸುಪ್ರೀಂಕೋರ್ಟ್ ನಕಾರ, ಕೇಂದ್ರಕ್ಕೆ ನೋಟಿಸ್ ಜಾರಿ

09:42 AM Dec 19, 2019 | Team Udayavani |

ನವದೆಹಲಿ: ಕೇಂದ್ರ ಸರ್ಕಾರ ನೂತನವಾಗಿ ಜಾರಿಗೊಳಿಸಿದ ಪೌರತ್ವ ತಿದ್ದುಪಡಿ ಕಾಯ್ದೆಗೆ ಸಂಬಂಧಿಸಿದಂತೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ಬುಧವಾರ ನಿರಾಕರಿಸಿದ್ದು, ಈ ಕುರಿತು ಉತ್ತರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

Advertisement

ದೇಶದಲ್ಲಿ ನೂತನವಾಗಿ ಜಾರಿ ಮಾಡಿರುವ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಪ್ರಶ್ನಿಸಿ ಸುಮಾರು 60 ಅರ್ಜಿಗಳನ್ನು ಸುಪ್ರೀಂಕೋರ್ಟ್ ಗೆ ಸಲ್ಲಿಸಲಾಗಿತ್ತು. ಪೌರತ್ವ ತಿದ್ದುಪಡಿ ಕಾಯ್ದೆ ಪ್ರಕರಣದ ವಿಚಾರಣೆಯನ್ನು 2020ರ ಜನವರಿ 22ಕ್ಕೆ ಮುಂದೂಡಿದೆ.

Advertisement

Udayavani is now on Telegram. Click here to join our channel and stay updated with the latest news.

Next