ನವದೆಹಲಿ: ಬ್ಯಾಂಕ್‌ಗಳಿಗೆ ವಂಚಿಸಿ ಯುನೈಟೆಡ್ ಕಿಂಗ್‌ಡಮ್‌ನಲ್ಲಿರುವ ಉದ್ಯಮಿ ವಿಜಯ ಮಲ್ಯ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣದ ವಿಚಾರಣೆ ಮುಂದುವರಿಸಲು ಸುಪ್ರೀಂಕೋರ್ಟ್ ನಿರ್ಧರಿಸಿದೆ.
ಜ.18ರಂದು ಶಿಕ್ಷೆ ಪ್ರಮಾಣ ಪ್ರಕಟಿಸುವುದಾಗಿ ನ್ಯಾಯಪೀಠ ಮಂಗಳವಾರ ಪ್ರಕಟಿಸಿದೆ.
ಅವರು ಯು.ಕೆ.ಯಿಂದ ಗಡಿಪಾರು ಆಗುವವರೆಗೆ ಕಾಯಲು ಅಸಾಧ್ಯ ಎಂದೂ ಪೀಠ ಹೇಳಿದೆ.40 ಮಿಲಿಯ ಅಮೆರಿಕನ್ ಡಾಲರ್ ಮೊತ್ತವನ್ನು ಕೋರ್ಟ್ ಆದೇಶದ ಹೊರತಾಗಿಯೂ ಮಕ್ಕಳ ಹೆಸರಿಗೆ ವರ್ಗಾಯಿಸಿದ ಪ್ರಕರಣ ಇದಾಗಿದೆ.
ಇದನ್ನೂ ಓದಿ:ಅಯೋಧ್ಯೆ ತೀರ್ಪು ಧರ್ಮಾಧಾರಿತವಲ್ಲ: ಮಾಜಿ ಸಿಜೆಐ ಗೊಗೋಯ್!
2017ರಲ್ಲಿ ಸುಪ್ರೀಂಕೋರ್ಟ್ ಈ ಬೆಳವಣಿಗೆ ನ್ಯಾಯಾಂಗ ನಿಂದನೆ ಉಲ್ಲಂಘನೆ ಎಂದು ಅಭಿಪ್ರಾಯಪಟ್ಟಿತ್ತು.