Advertisement
ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ, ನ್ಯಾ.ಸೂರ್ಯಕಾಂತ್, ನ್ಯಾ.ಹಿಮಾ ಕೋಹ್ಲಿ ಅವರನ್ನೊಳಗೊಂಡ ನ್ಯಾಯಪೀಠಕ್ಕೆ 2020ರ ಡಿ.4ರಂದು ಕರ್ನಾಟಕ ಹೈಕೋರ್ಟ್ ನೀಡಿದ್ದ ತಡೆಯಾಜ್ಞೆ ಮತ್ತು ಬಿಬಿಎಂಪಿಯ ಐದು ವರ್ಷದ ಆಡಳಿತದ ಅವಧಿ 2020ರ ಸೆಪ್ಟೆಂಬರ್‌ನಲ್ಲಿಯೇ ಮುಕ್ತಾಯವಾಗಿದೆ.
ಕರ್ನಾಟಕ ಸರ್ಕಾರ ಚುನಾವಣೆ ನಡೆಸುವುದರ ಬದಲಾಗಿ, 2020 ಸೆ.23ರಂದು ಕ್ಷೇತ್ರಗಳ ಪುನರ್ ವಿಂಗಡಣೆ ನಡೆಸುವಂತೆ ಆದೇಶ ನೀಡಿತ್ತು. ಇದನ್ನೂ ಓದಿ:ಪ್ರತಿಭೆ ಅನಾವರಣಕ್ಕೆ ಪಂದ್ಯಾವಳಿ ಉತ್ತಮ ವೇದಿಕೆ
Related Articles
Advertisement
ಅದಕ್ಕೆ ತಕ್ಷಣವೇ ಪ್ರತಿಕ್ರಿಯೆ ನೀಡಿದ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ “ಅದಕ್ಕೆ ಸಂಬಂಧಿಸಿದ ಕಡತವನ್ನು ನನ್ನ ಕೊಠಡಿಗೆ ಕಳುಹಿಸಿ ಕೊಡಿ. ಅದನ್ನು ಪರಿಶೀಲಿಸುತ್ತೇನೆ’ ಎಂದರು.