Advertisement

Sambhal ಮಸೀದಿ ಸಮೀಕ್ಷೆ ವಿರುದ್ಧ ಸುಪ್ರೀಂಗೆ ಮೊರೆ

11:51 PM Nov 28, 2024 | Team Udayavani |

ಲಕ್ನೋ: ಉತ್ತರಪ್ರದೇಶದ ಸಂಭಲ್‌ನ ಜಾಮಾ ಮಸೀದಿಯ ಸಮೀಕ್ಷೆ ನಡೆಸಲು ಹೇಳಿದ್ದ ಸ್ಥಳೀಯ ಕೋರ್ಟ್‌ನ ಆದೇಶ ಪ್ರಶ್ನಿಸಿ ಮಸೀದಿ ಸಮಿತಿಯು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಸಿಜೆಐ ಸಂಜೀವ್‌ ಖನ್ನಾ ನೇತೃತ್ವದ ಪೀಠವು ಈ ಅರ್ಜಿಯನ್ನು ಇಂದು (ಶುಕ್ರವಾರ) ವಿಚಾರಣೆ ನಡೆಸುವ ಸಾಧ್ಯತೆ ಇದೆ. ಮಸೀದಿಯಿರುವ ಸ್ಥಳದಲ್ಲಿ ಈ ಹಿಂದೆ ದೇಗುಲವೊಂದಿತ್ತು. ಈ ಬಗ್ಗೆ ಸಮೀಕ್ಷೆ ನಡೆಸಬೇಕು ಎಂದು ಮನವಿ ಸಲ್ಲಿಸಲಾಗಿತ್ತು. ನ.24ರಂದು ಸಮೀಕ್ಷೆ ನಡೆಸುವುದಕ್ಕೂ ಮುನ್ನ ನಡೆದಿದ್ದ ಹಿಂಸಾಚಾರದಲ್ಲಿ ನಾಲ್ವರು ಅಸುನೀಗಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next