Advertisement
ಕಳೆದ ವರ್ಷದ ಆ.30ರಂದು ನ್ಯಾ.ಇಂದಿರಾ ಬ್ಯಾನರ್ಜಿ, ನ್ಯಾ. ಹೇಮಂತ್ ಗುಪ್ತಾ ಸೇರಿದಂತೆ ಐವರು ನ್ಯಾಯಮೂರ್ತಿಗಳಿರುವ ಸಂವಿಧಾನ ಪೀಠವು ಈ ಅರ್ಜಿಗಳನ್ನು ವಿಚಾರಣೆಗೆ ಕೈಗೆತ್ತಿಕೊಂಡು, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ, ರಾಷ್ಟ್ರೀಯ ಮಹಿಳಾ ಆಯೋಗ, ರಾಷ್ಟ್ರೀಯ ಅಲ್ಪಸಂಖ್ಯಾತ ಆಯೋಗಕ್ಕೆ ನೋಟಿಸ್ ನೀಡಿ ಪ್ರತಿಕ್ರಿಯೆ ಕೋರಿತ್ತು.
Advertisement
ಬಹುಪತ್ನಿತ್ವ ಅರ್ಜಿ…ಸದ್ಯದಲ್ಲೇ ಹೊಸ ಸಂವಿಧಾನ ಪೀಠ: ಸುಪ್ರೀಂ ಕೋರ್ಟ್
10:09 PM Mar 23, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.