Advertisement
ನ್ಯಾ| ಎನ್.ವಿ. ರಮಣ ನೇತೃತ್ವದ ಐವರು ಸದಸ್ಯರ ಪೀಠ ಈ ಅರ್ಜಿಗಳ ವಿಚಾರಣೆ ನಡೆಸಲಿದೆ. ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು ಪ್ರಶ್ನಿಸಿ ಹಲವು ಭದ್ರತಾ ಅಧಿಕಾರಿಗಳು, ನಿವೃತ್ತ ಐಎಎಸ್ ಅಧಿಕಾರಿಗಳು, ಹೋರಾಟಗಾರರು ಅರ್ಜಿ ಸಲ್ಲಿಸಿದ್ದರು. Advertisement
370ನೇ ವಿಧಿ ರದ್ದು ಅರ್ಜಿ ವಿಚಾರಣೆ ಇಂದಿನಿಂದ
10:12 AM Dec 11, 2019 | Hari Prasad |
Advertisement
Udayavani is now on Telegram. Click here to join our channel and stay updated with the latest news.