Advertisement

ಮಂಗಳವಾರದವರೆಗೆ ಸರ್ಕಾರಕ್ಕೆ ರಿಲೀಫ್:ಯಥಾಸ್ಥಿತಿಗೆ ಸುಪ್ರೀಂ ಆದೇಶ

10:08 AM Jul 13, 2019 | Vishnu Das |

ಹೊಸದಿಲ್ಲಿ: ರಾಜ್ಯದ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಸರ್ಕಾರಕ್ಕೆ ಮಂಗಳವಾರದ ವರೆಗೆ ರಿಲೀಫ್ ಸಿಕ್ಕಿದೆ. ಶುಕ್ರವಾರ ಅತೃಪ್ತ ಶಾಸಕರ ಅರ್ಜಿ ವಿಚಾರಣೆನಡೆಸಿದ ಸುಪ್ರೀಂ ಕೋರ್ಟ್‌ ಯಥಾಸ್ಥಿತಿ ಮುಂದುವರಿಯಲು ಸೂಚಿಸಿ ವಿಚಾರಣೆಯನ್ನು ಮಂಗಳವಾರಕ್ಕೆ ಮುಂದೂಡಿದೆ.

Advertisement

ಅನರ್ಹತೆ  ಭೀತಿಯಿಂದ ಅತೃಪ್ತ ಶಾಸಕರು ಪಾರಾಗಿದ್ದಾರೆ.

ಸರ್ಕಾರದ ಪರ, ಸ್ಪೀಕರ್‌ ಪರ ಮತ್ತು ಅತೃಪ್ತ ಶಾಸಕರ ಪರ ವಕೀಲರು ವಾದ ಮಂಡನೆ ನಡೆಸಿದರು.

ಸುಪ್ರೀಂ ಕೋರ್ಟ್‌ ಮಂಗಳವಾರ ಯಾವ ತೀರ್ಪು ನೀಡಲಿದೆ ಎನ್ನುವ ಕುತೂಹಲ ಎಲ್ಲರಲ್ಲೂ ಮೂಡಿದೆ. ಅಲ್ಲಿಯವರೆಗೆ ರಾಜ್ಯದಲ್ಲಿ ಅತಂತ್ರ ಸ್ಥಿತಿ ಮುಂದುವರಿಯಲಿದೆ.

Advertisement

Udayavani is now on Telegram. Click here to join our channel and stay updated with the latest news.

Next