Advertisement

Notice: ಸುಪ್ರಿಯಾ, ಘೋಷ್‌ಗೆ ಚುನಾವಣಾ ಆಯೋಗದ ಶೋಕಾಸ್‌ ನೋಟಿಸ್‌

09:26 PM Mar 27, 2024 | Team Udayavani |

ನವದೆಹಲಿ: ಆಕ್ಷೇಪಾರ್ಹ ಹೇಳಿಕೆ ಸಂಬಂಧ ಕಾಂಗ್ರೆಸ್‌ ನಾಯಕಿ ಸುಪ್ರಿಯಾ ಶ್ರೀನಾಥೆ, ಬಿಜೆಪಿ ಮುಖಂಡ ದಿಲೀಪ್‌ ಘೋಷ್‌ಗೆ ಚುನಾವಣಾ ಆಯೋಗ ಶೋಕಾಸ್‌ ನೋಟಿಸ್‌ ನೀಡಿದೆ.

Advertisement

ಇಬ್ಬರ ಹೇಳಿಕೆಗಳು ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಟೀಕಿಸಿದೆ.

ನೋಟಿಸ್‌ಗೆ ಮಾ.29ರೊಳಗೆ ಉತ್ತರಿಸುವಂತೆ ಇಬ್ಬರು ನಾಯಕರಿಗೆ ಸೂಚಿಸಿದೆ. ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ನಟಿ ಕಂಗನಾ ರಣೌತ್‌ ವಿರುದ್ಧ ಸುಪ್ರಿಯಾ ಶ್ರೀನಾಥೆ ಜಾಲತಾಣಗಳಲ್ಲಿ ವಿವಾದಾತ್ಮಕ ಪೋಸ್ಟ್‌ ಪ್ರಕಟಿಸಿದ್ದರು. ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ದಿಲೀಪ್‌ ಘೋಷ್‌ ಸಿಎಂ ಮಮತಾ ಬ್ಯಾನರ್ಜಿ ಬಗ್ಗೆ ವೈಯಕ್ತಿಕ ಟೀಕೆ ಮಾಡಿದ್ದರು.

ಇದನ್ನೂ ಓದಿ: Lok Sabha Election: ಒಂದೇ ಒಂದು ಮತಕ್ಕಾಗಿ 40 ಕಿ.ಮೀ ನಡೆದು ಚುನಾವಣೆ ಕೇಂದ್ರ ಸ್ಥಾಪನೆ

Advertisement

Udayavani is now on Telegram. Click here to join our channel and stay updated with the latest news.

Next