Advertisement
ನಗರದ ತಹಶೀಲ್ದಾರ್ ಕಚೇರಿಯಲ್ಲಿ ಶನಿವಾರ ಜಯಂತ್ಯುತ್ಸವ ಅಂಗವಾಗಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 9:30 ಗಂಟೆಗೆ ಡೊಣ್ಣಿಗೇರಾದ ಮಹರ್ಷಿ ವಾಲ್ಮೀಕಿ ದೇವಸ್ಥಾನದಿಂದ ನಗರದ ಪ್ರಮುಖ ಬೀದಿಗಳ ಮುಂಖಾತರ ತಹಶೀಲ್ದಾರ್ ಕಚೇರಿವರೆಗೆ ಮಹರ್ಷಿಗಳ ಭಾವಚಿತ್ರದ ಮೆರವಣಿಗೆ ನಡೆಯಲಿದೆ ಎಂದರು.
Related Articles
ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
Advertisement
ಮುಖಂಡ ಅನೀಲ ಇಟ್ಟಂಗಿ, ಚಂದ್ರಶೇಖರ ದೇವರಗೋನಾಲ ಮಾತನಾಡಿ, ಶಾಲಾ-ಕಾಲೇಜು, ಅಂಗನವಾಡಿ ಕೇಂದ್ರ ಸೇರಿದಂತೆ ಸರಕಾರಿ ಅರೇ ಸರಕಾರಿ ಸ್ವಾಮ್ಯಕ್ಕೆ ಒಳಪಟ್ಟ ಎಲ್ಲಾ ಕಚೇರಿಗಳಲ್ಲಿ ಜಯಂತಿ ಆಚರಣೆಗೆ ಕ್ರಮ ಕೈಗೊಳ್ಳಬೇಕು. ತಾಲೂಕು ಆಡಳಿತದಿಂದ ನಡೆಯುವ ಜಯಂತ್ಯುತ್ಸವದಲ್ಲಿಎಲ್ಲಾ ಇಲಾಖೆಗಳ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿರುವಂತೆ ಕಟ್ಟುನಿಟ್ಟಾಗಿ ಸೂಚಿಸಬೇಕು ಎಂದು ಒತ್ತಾಯಿಸಿದರು. ವೆಂಕಟೇಶ ಬೇಟೆಗಾರ ಮಾತನಾಡಿ, ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ
ಸಮಾಜದ ಸಾಧಕರು ಹಾಗೂ ಹತ್ತನೇ ತರಗತಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ತಾಲೂಕು ಆಡಳಿತದಿಂದ ಸನ್ಮಾನಿಸಬೇಕು ಎಂದು ಸಲಹೆ ನೀಡಿದರು. ಸಮಾಜ ಕಲ್ಯಾಣ ಇಲಾಖೆ ಪ್ರಭು ದೊರೆ, ರಾಜು ದರಬಾರಿ, ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ, ಸಮಾಜದ ಅನೇಕ ಮುಖಂಡರು ಭಾಗವಹಿಸಿದ್ದರು. ಶಿರಸ್ತೇದಾರ್ ಕೊಂಡಲ ನಾಯಕ ನಿರೂಪಿಸಿ, ವಂದಿಸಿದರು.