Advertisement
ಡಿ. 26ರಂದು ಮನೆ ಯಜಮಾನ ವಾಮನ ಅವರ ಸಹೋದರಿ ಪುಷ್ಪಾ ಮೃತಪಟ್ಟರೆ, ಶುಕ್ರವಾರ ಪತ್ನಿ ವಸಂತಿ ಸಾವನ್ನಪ್ಪಿದ್ದಾರೆ. ಕಳೆದ 9 ದಿನಗಳಿಂದ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಬ್ಬರಿಗೂ ಚಿಕಿತ್ಸೆ ನೀಡಲಾಗುತ್ತಿತ್ತು. Advertisement
Surathkal: ಸಿಲಿಂಡರ್ ಸ್ಫೋ*ಟ ಪ್ರಕರಣ; ಮತ್ತೋರ್ವ ಮಹಿಳೆಯ ಸಾವು
07:39 PM Dec 27, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.