Advertisement
ವಾಹನದಲ್ಲಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಂಗಳೂರು ಕಡೆಯಿಂದ ಮೂಲ್ಕಿ ಕೆರೆಕಾಡು ಕಡೆಗೆ ಕೊಂಡೊಯ್ಯುತ್ತಿದ್ದುದಾಗಿ ಆರೋಪಿಗಳು ಮಾಹಿತಿ ನೀಡಿದ್ದಾರೆ. ಈ ಕುರಿತು ಸುರತ್ಕಲ್ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
Advertisement
Surathkal; ಅಕ್ರಮ ಗೋ ಸಾಗಾಟ ಪತ್ತೆ; ಇಬ್ಬರು ಆರೋಪಿಗಳು ಪೊಲೀಸರ ವಶಕ್ಕೆ
07:48 PM Jan 07, 2025 | Team Udayavani |
Advertisement
Udayavani is now on Telegram. Click here to join our channel and stay updated with the latest news.