Advertisement

Surathkal: ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

12:47 AM Sep 16, 2024 | Team Udayavani |

ಸುರತ್ಕಲ್‌: ಮೆಡಿಕಲ್‌ ಕಲಿಯಲು ಬಂದಿರುವ ಕೋಲಾರ ಮೂಲದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸುರತ್ಕಲ್‌ನಲ್ಲಿ ನಡೆದಿದೆ. ರವಿವಾರ ಈ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿದೆ. ಯಾವ ಕಾರಣಕ್ಕೆ ಘಟನೆ ನಡೆದಿದೆ ಎಂದು ತಿಳಿದು ಬಂದಿಲ್ಲ. ಪೋಷಕರಿಗೆ ಪೊಲೀಸರು ಮಾಹಿತಿ ರವಾನಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next