Advertisement
ಬೀಡಿ ಗುತ್ತಿಗೆದಾರ ನೋಣಯ್ಯ (64), ಸಹಸವಾರ ನಿಯಾಜ್ (34) ಮೃತಪಟ್ಟವರು. ಕುಳಾಯಿ ಪ್ರಗತಿ ನಗರ ನಿವಾಸಿ ನೋಣಯ್ಯ ಅವರು ಸುಮಾರು ಮೂವತ್ತು ವರ್ಷಗಳಿಂದ ಬೀಡಿ ಗುತ್ತಿಗೆದಾರರಾಗಿ ಕೆಲಸ ಮಾಡುತ್ತಿದ್ದರು.ಎಂದಿನಂತೆ ಕೆಲಸದ ನಿಮಿತ್ತ ತನ್ನ ಜತೆ ಕೆಲಸ ಮಾಡುವ ಕಾನ ನಿವಾಸಿ ನಿಯಾಜ್ ಜತೆ ಸ್ಕೂಟರ್‌ನಲ್ಲಿ ಮುಕ್ಕದಿಂದ ಬಂದವರು ಹೊಟೇಲ್ ಬಳಿ ಯೂ ಟರ್ನ್ ಮಾಡುತ್ತಿದ್ದ ವೇಳೆ ಜೀಪ್ ಢಿಕ್ಕಿ ಹೊಡೆಯಿತು.