Advertisement
ಹಲ್ಲೆಗೊಳಗಾದ ವ್ಯಕ್ತಿಯನ್ನು ಮಹಮ್ಮದ್ ಮುಬಾಶಿರ್ ಎಂದು ತಿಳಿದುಬಂದಿದ್ದು ಆತನನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬುಧವಾರ ತಡರಾತ್ರಿ ಮನೆಗೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ, ಹಲ್ಲೆಗೆ ನಿಖರ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ. Advertisement
ಸುರತ್ಕಲ್: ಮತ್ತೊಬ್ಬ ಯುವಕನ ಮೇಲೆ ಹಲ್ಲೆ
11:31 PM Jan 03, 2018 | Team Udayavani |
Advertisement
Udayavani is now on Telegram. Click here to join our channel and stay updated with the latest news.