Advertisement
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜಕೀಯದಲ್ಲಿ ಸಿದ್ದರಾಮಯ್ಯ ಬಹಳ ಹಿರಿಯರು. ಟೀಕೆಗಾಗಿ ರಾಜಕಾರಣ ಮಾಡುವುದು ಸರಿಯಲ್ಲ. ಈಗ ಎಲ್ಲರೂ ಒಟ್ಟಾಗಿ ರಾಜ್ಯ ಮತ್ತು ದೇಶದ ಸ್ಥಿತಿಯನ್ನು ಸುಧಾರಿಸಲು ಸಹಕರಿಸಬೇಕು ಎಂದರು.
Advertisement
ಬಿಕ್ಕಟ್ಟಿನ ಸ್ಥಿತಿಯಲ್ಲಿ ರಾಜಕಾರಣ ಸರಿಯಲ್ಲ: ಸುರೇಶ ಅಂಗಡಿ
09:25 AM Jul 11, 2020 | sudhir |
Advertisement
Udayavani is now on Telegram. Click here to join our channel and stay updated with the latest news.