Advertisement

ಕೋವಿಡ್ ಸೇವೆಯಿಂದ ಶಾಲಾ ಮುಖ್ಯ ಶಿಕ್ಷಕರಿಗೆ ರಿಲೀಫ್ :ಸಚಿವ ಸುರೇಶ್ ಕುಮಾರ್

06:39 PM Aug 17, 2020 | sudhir |

ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕರನ್ನು ತುರ್ತು ಸೇವೆಗೆ ಬಳಸಿಕೊಳ್ಳಲಾಗುತ್ತಿದ್ದು ಸದ್ಯ ಶಾಲಾ ಮುಖ್ಯೋಪಾಧ್ಯಾಯರನ್ನು ಸೇವೆಯಿಂದ ಮುಕ್ತಗೊಳಿಸಲು ಶಿಕ್ಷಣ ಸಚಿವರು ಆದೇಶ ಹೊರಡಿಸಿದ್ದಾರೆ.

Advertisement

ಶೈಕ್ಷಣಿಕ ಚಟುವಟಿಕೆಗಳಿಗೆ ಶಾಲೆಗಳಲ್ಲಿ ಶಿಕ್ಷಕರು ಅದರಲ್ಲೂ ಮುಖ್ಯ ಶಿಕ್ಷಕರ ಅಲಭ್ಯತೆ ಪ್ರತಿಕೂಲ ಪರಿಣಾಮವನ್ನು ಬೀರಲಿದ್ದು, ವಿದ್ಯಾರ್ಥಿಗಳ ಕಲಿಕೆಯನ್ನು ಮುಂದುವರೆಸುವ ದೂರದೃಷ್ಟಿ ಯೋಜನೆಯಾದ ವಿದ್ಯಾಗಮನ ಅನುಷ್ಠಾನ ಮಕ್ಕಳಿಗೆ ಮಧ್ಯಾಹ್ನದ ಉಪಹಾರದ ಯೋಜನೆಗಳು ಸಮರ್ಪಕವಾಗಿ ನಡೆಬೇಕಾದರೆ ಶಾಲೆಗಳಲ್ಲಿ ಮುಖ್ಯ ಶಿಕ್ಷಕರ ಅವಶ್ಯಕತೆ ಹಚ್ಚು ಇರುತ್ತದೆ ಹಾಗಾಗಿ ಮುಂದಿನ ದಿನಗಳಲ್ಲಿ ಸರಕಾರಿ ಹಾಗೂ ಅನುದಾನಿತ ಶಾಲೆಗಳ ಮುಖ್ಯ ಶಿಕ್ಷಕರು ಕೋವಿಡ್ ಜವಾಬ್ದಾರಿಯಿಂದ ಮುಕ್ತರಾಗಿ ಶಾಲಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಿ ಎಂದು ಶಿಕ್ಷಣ ಸಚಿವರು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next