Advertisement
ಈ ಬಗ್ಗೆ ಟ್ವೀಟ್ ಮಾಡಿರುವ ರೈನಾ, “ಕೋವಿಡ್-19 ವಿರುದ್ಧದ ಹೋರಾಟದಲ್ಲಿ ನಾವೆಲ್ಲರೂ ಒಗ್ಗಟ್ಟಿನಿಂದ ಕೈಜೋಡಿಸಬೇಕಿರುವ ಸಮಯ ಬಂದಿದೆ. ಇಂತಹ ಸಂದರ್ಭದಲ್ಲಿ ಸರಕಾರಕ್ಕೆ ನಾವು ಅಗತ್ಯವಾಗಿ ಸಹಾಯ ಮಾಡಬೇಕಿದೆ. ಪ್ರಧಾನಮಂತ್ರಿ ಪರಿಹಾರ ನಿಧಿಗೆ 31 ಲಕ್ಷ ರೂ.ವನ್ನು ಹಾಗೂ 21 ಲಕ್ಷ ರೂ.ವನ್ನು ಉತ್ತರಪ್ರದೇಶ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ತತ್‌ಕ್ಷಣವೆ ಹಾಕುತ್ತಿದ್ದೇನೆ. ದಯವಿಟ್ಟು ನೀವು ಕೂಡ ನಿಮ್ಮ ಕೈಯಿಂದ ಆಗಿರುವ ಸಹಾಯವನ್ನು ಮಾಡಿ’ ಎಂದು ರೈನಾ ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ. Advertisement
52 ಲಕ್ಷ ರೂ. ನೆರವು ನೀಡಿದ ರೈನಾ
11:46 PM Mar 29, 2020 | Team Udayavani |
Advertisement
Udayavani is now on Telegram. Click here to join our channel and stay updated with the latest news.