Advertisement

ಪ್ರಧಾನಿ ಆರ್ಥಿಕ ಸಲಹಾ ಸಮಿತಿ ಸದಸ್ಯ ಭಲ್ಲಾ ರಾಜೀನಾಮೆ

11:01 AM Dec 11, 2018 | udayavani editorial |

ಹೊಸದಿಲ್ಲಿ : ಪ್ರಧಾನಿಯವರ ಆರ್ಥಿಕ ಸಲಹಾ ಸಮಿತಿಯ ಅಂಶಕಾಲಿಕ ಸದಸ್ಯರಾಗಿದ್ದ ಪ್ರಖ್ಯಾತ ಅರ್ಥಶಾಸ್ತ್ರಜ್ಞ ಮತ್ತು ಅಂಕಣಕಾರ ಸುರ್ಜಿತ್‌ ಭಲ್ಲಾ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. 

Advertisement

ಡಿ.1ರಿಂದಲೇ ಜಾರಿಗೆ ಬರುವಂತೆ ತಾನು ತನ್ನ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವುದಾಗಿ ಭಲ್ಲಾ ತಿಳಿಸಿದ್ದಾರೆ. ಅಂತೆಯೇ ಭಲ್ಲಾ ಅವರ ರಾಜೀನಾಮೆಯನ್ನು ಪ್ರಧಾನಿ ಸ್ವೀಕರಿಸಿದ್ದಾರೆ ಎಂದು ಪ್ರಧಾನಿ ಕಾರ್ಯಾಲಯದ ವಕ್ತಾರ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next