Advertisement
ನಂತರ, ನ್ಯಾಷನಲ್ ಡಿಫೆನ್ಸ್ ಅಕಾಡೆಮಿಯ ಪ್ರತಿಭಾ ಪರೀಕ್ಷೆಯಲ್ಲಿ 392ನೇ ರ್‍ಯಾಂಕ್ ಪಡೆದು ಪುಣೆಯ ನ್ಯಾಷನಲ್ ಡಿಫೆನ್ಸ್ ಅಕಾಡೆಮಿಯಲ್ಲಿ 3 ವರ್ಷ ಮತ್ತು ಡೆಹರಾಡೂನ್‌ನ ನ್ಯಾಷನಲ್ ಮಿಲಿಟರಿ ಅಕಾಡೆಮಿಯಲ್ಲಿ ಒಂದು ವರ್ಷ ನಿಗದಿಪಡಿಸಿದ ಅವ ಧಿಯಲ್ಲಿ ತರಬೇತಿ ಮುಗಿಸಿದ್ದಾರೆ. ನಂತರ ಲೆಫ್ಟಿನೆಂಟ್ ಹುದ್ದೆಗೆ ಆಯ್ಕೆಯಾಗಿದ್ದು, ರಜಪೂತ ರೆಜಿಮೆಂಟ್‌ನಲ್ಲಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ. Advertisement
ಕಿರಿಯ ವಯಸ್ಸಿನಲ್ಲೇ ಲೆಫ್ಟಿನೆಂಟ್ ಹುದ್ದೆಗೇರಿದ
11:40 PM Jun 23, 2019 | Lakshmi GovindaRaj |
Advertisement
Udayavani is now on Telegram. Click here to join our channel and stay updated with the latest news.