Advertisement
ಹೊಸದಿಲ್ಲಿಯ ಛತ್ರಸಾಲ ಮೈದಾನದಲ್ಲಿ ಮೇ 4ರ ರಾತ್ರಿ ನಡೆದ ಯುವ ಕುಸ್ತಿಪಟು ಸಾಗರ್ ರಾಣಾ ಕೊಲೆ ಪ್ರಕರಣದಲ್ಲಿ ಸುಶೀಲ್ ಹೆಸರು ಕೇಳಿಬಂದಿತ್ತು. ತಮ್ಮ ಬೆಂಬಲಿಗರೊಂದಿಗೆ ಸೇರಿಕೊಂಡು ಅವರು ಈ ಹತ್ಯೆ ಮಾಡಿದ್ದಾರೆಂಬುದು ಸುಶೀಲ್ ಮೇಲಿನ ಆರೋಪವಾಗಿತ್ತು. ಬಳಿಕ ಸುಶೀಲ್ ತಲೆಮರೆಸಿಕೊಂಡಿದ್ದರು. ಬಂಧನದಿಂದ ತಪ್ಪಿಸಿಕೊಳ್ಳಲು ನಿರೀಕ್ಷಣಾ ಜಾಮೀನಿಗೆ ಅರ್ಜಿಯನ್ನೂ ಸಲ್ಲಿಸಿದ್ದರು.
Advertisement
ಕೊಲೆ ಪ್ರಕರಣ: ಸುಶೀಲ್ ಬಂಧನ
02:33 AM May 24, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.