Advertisement

ಮಾಲ್ಡೀವ್ಸ್‌ ಮಾಜಿ ಅಧ್ಯಕ್ಷ ನಶೀದ್‌ ಮೇಲೆ ದಾಳಿ ಪ್ರಕರಣ : ಪೊಲೀಸರಿಂದ ಶಂಕಿತನ ಬಂಧನ

05:59 PM May 09, 2021 | Team Udayavani |

ಕೊಲೊಂಬೊ: ಮಾಲ್ಡೀವ್ಸ್‌ ಮಾಜಿ ಅಧ್ಯಕ್ಷ ಮೊಹಮ್ಮದ್‌ ನಶೀದ್‌ ಮೇಲೆ ನಡೆದ ಬಾಂಬ್‌ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಸೂತ್ರಧಾರನ್ನು ಬಂಧಿಸಲಾಗಿದೆ.

Advertisement

ಆತ ಮುಸ್ಲಿಂ ತೀವ್ರವಾದಿಗಳ ಗುಂಪಿಗೆ ಸೇರಿದವಾಗಿದ್ದಾನೆ ಎಂದು ಪೊಲೀಸರು ಹೇಳಿಕೊಂಡಿದ್ದಾರೆ.

ಗುರುವಾರ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ 3-4 ಮಂದಿ ಶಂಕಿತರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಆದರೆ, ತನಿಖೆ ನಡೆಸುತ್ತಿರುವ ಅಧಿಕಾರಿಗಳು ಈ ಅಂಶವನ್ನು ಪುಷ್ಟೀಕರಿಸಲಿಲ್ಲ.

ಇದೇ ವೇಳೆ, ಮಾಲೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಅಧ್ಯಕ್ಷ ನಶೀದ್‌ ಕುಟುಂಬ ಸದಸ್ಯರ ಜತೆಗೆ ಮಾತುಕತೆ ನಡೆಸಿದ್ದಾರೆ.

ಇದನ್ನೂ ಓದಿ :ಲಾಕ್ ಡೌನ್ ಗೆ ಸ್ವಯಂ ಪ್ರೇರಿತರಾಗಿ ಸಹಕರಿಸಿ: ಜನತೆಗೆ ಸುರೇಶ್ ಕುಮಾರ್ ಮನವಿ

Advertisement
Advertisement

Udayavani is now on Telegram. Click here to join our channel and stay updated with the latest news.

Next