Advertisement
2016ನೇ ಸಾಲಿನ ಬೆಳಗಾವಿ ಅಧಿವೇಶನದಲ್ಲಿ ಒಟ್ಟು 20 ಕೋಟಿ ರೂಪಾಯಿ, 2017ನೇ ಸಾಲಿನಲ್ಲಿ 21.57 ಖರ್ಚು ಮಾಡಲಾಗಿದೆ. ಆದರೆ 8.60 ಲಕ್ಷ ರೂ. ಹಣವನ್ನು ಟೆಂಡರ್ ಕರೆಯದೇ ಖರ್ಚು ಮಾಡಿರುವುದಾಗಿ ಆರೋಪಿಸಲಾಗಿದೆ. ಈ ಬಗ್ಗೆ ತನಿಖೆ ನಡೆಸಿದ್ದ ವಿಶೇಷ ಮಂಡಳಿ ನಡೆಸಿದ್ದ ಆದೇಶದ ಅನುಸಾರ ಮೂರ್ತಿ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ವರದಿ ವಿವರಿಸಿದೆ.
Advertisement
ವಿಧಾನಸಭಾ ಕಾರ್ಯದರ್ಶಿ ಹುದ್ದೆಯಿಂದ ಎಸ್.ಮೂರ್ತಿ ಅಮಾನತು
07:46 AM Dec 29, 2018 | Sharanya Alva |
Advertisement
Udayavani is now on Telegram. Click here to join our channel and stay updated with the latest news.