Advertisement
2 ಪ್ರತಿಷ್ಠಿತ ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆಗೆ ನಾಮಪತ್ರ ಸಲ್ಲಿಕೆಗೆ ಇನ್ನೂ 3 ದಿನ ಬಾಕಿ ಉಳಿದಿದೆ. ರಾಹುಲ್ ಗಾಂಧಿ, ಪ್ರಿಯಾಂಕಾ ವಾದ್ರಾ ಇನ್ನೂ ತಮ್ಮ ತೀರ್ಮಾನ ಪ್ರಕಟಿಸಿಲ್ಲ. ಹರಿಯಾಣದ ಗುರುಗ್ರಾಮದಿಂದ ಬಾಲಿವುಡ್ ನಟ ರಾಜ್ ಬಬ್ಬರ್, ಹಿಮಾಚಲ ಪ್ರದೇಶದ ಕಂಗ್ರಾದಿಂದ ಆನಂದ್ ಶರ್ಮಾಗೆ ಪಕ್ಷ ಟಿಕೆಟ್ ನೀಡಿದೆ.
Advertisement
Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್!
11:46 PM Apr 30, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.