Advertisement

ಜೂನಿಯರ್ ಮೇಲೆ ರ‍್ಯಾಗಿಂಗ್ : ಆರೋಪಿ ವಿದ್ಯಾರ್ಥಿಗಳ ಅಮಾನತು

05:22 PM Mar 05, 2021 | Team Udayavani |

ಮಂಗಳೂರು : ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಕಾಲೇಜು ಒಂದರಲ್ಲಿ ವ್ಯಾಸಂಗ ಮಾಡುತ್ತಿದ್ದ ಪ್ರಥಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿ ಮೇಲೆ ರ‍್ಯಾಗಿಂಗ್ ಮಾಡಲಾಗಿದ್ದು, ಆರೋಪಿಗಳನ್ನು ಅಮಾನತು ಮಾಡಲಾಗಿದೆ.

Advertisement

ಈ ಬಗ್ಗೆ ಕಾಲೇಜಿನ ಡೀನ್ ಪೊಲೀಸರಿಗೆ ದೂರು ನೀಡಿದ್ದು, ಆರೋಪಿಗಳನ್ನು ಕೆ,ಯು ಶಮೀಲ್, ಮಹಮ್ಮದ್ ಬಾಝಿಲ್, ಸಂಬ್ರಮ್ ಆಳ್ವ, ಅಶ್ವಿತ್ ಎಸ್ ಜಾನ್ಸನ್ ಎಂದು ಗುರುತಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next