Advertisement

Manipal ಕಾರ್ಮಿಕನ ಸಾವಿನಲ್ಲಿ ಸಂಶಯ: ದೂರು

11:20 PM Aug 11, 2024 | Team Udayavani |

ಮಣಿಪಾಲ: ಉಳ್ತೂರು ಗ್ರಾಮದ ಉದಯ (43) ಅವರು ನಗರದ ಹೊಟೇಲ್‌ಗ‌ಳಲ್ಲಿ ಕೆಲಸ ಮಾಡಿಕೊಂಡಿದ್ದು, ಅವರು ಇತ್ತೀಚೆಗೆ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದರು. ಅವರನ್ನು ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

Advertisement

ಆ. 9ರಂದು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಮೃತರ ಮರಣದಲ್ಲಿ ಸಂಶಯ ಇರುವುದಾಗಿ ಅವರ ಸಹೋದರ ನೀಡಿದ ದೂರಿನಂತೆ ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

 

Advertisement

Udayavani is now on Telegram. Click here to join our channel and stay updated with the latest news.

Next