Advertisement

ಜೆಡಿಎಸ್‌ನಿಂದಲೂ ವಿವೇಕಾನಂದ ಜಯಂತಿ

06:40 AM Jan 12, 2018 | Team Udayavani |

ಬೆಂಗಳೂರು: ಸ್ವಾಮಿ ವಿವೇಕಾನಂದ ಜಯಂತಿ ಆಚರಣೆ ಸಂಬಂಧ ಕಾಂಗ್ರೆಸ್‌-ಬಿಜೆಪಿ ನಡುವೆ ಪೈಪೋಟಿ ನಡೆಯುತ್ತಿರುವ ಬೆನ್ನಲ್ಲೇ ಜೆಡಿಎಸ್‌ನಿಂದಲೂ ಸ್ವಾಮಿ ವಿವೇಕಾನಂದ ಜಯಂತಿ ಏರ್ಪಡಿಸಲಾಗಿದೆ. 

Advertisement

ಶುಕ್ರವಾರ ಸಂಜೆ 4 ಗಂಟೆಗೆ ಪಕ್ಷದ ಕಚೇರಿ ಜೆಪಿ ಭವನದಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಆಯೋಜಿಸಲಾಗಿದ್ದು, ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next