Advertisement

ಸಿಎಂ ಭೇಟಿಯಾದ ಹಿಂದುಳಿದ ವರ್ಗಗಳ ಸ್ವಾಮೀಜಿಗಳ ಒಕ್ಕೂಟ

12:08 PM Jan 31, 2022 | keerthan |

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಇಂದು ಬೆಂಗಳೂರಿನಲ್ಲಿ ಹಿಂದುಳಿದ ವರ್ಗಗಳ ಸ್ವಾಮೀಜಿಗಳ ಒಕ್ಕೂಟದ ಶ್ರೀಗಳ ನಿಯೋಗ ಭೇಟಿ ಮಾಡಿತು.

Advertisement

ಕಾಗಿನೆಲೆ ಕನಕಗುರು ಪೀಠದ ಶ್ರೀ ನಿರಂಜನಾನಂದಪುರಿ ಮಹಾಸ್ವಾಮಿಗಳು, ಉಪ್ಪಾರ, ಮಡಿವಾಳ ಶ್ರೀಗಳು ಸೇರಿದಂತೆ ಹಲವಾರು ಹಿಂದುಳಿದ ವರ್ಗಗಳ ಮಠಾಧೀಶರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್ ಈಶ್ವರಪ್ಪ, ಹಿಂದುಳಿದ ವರ್ಗಗಳ ಸಚಿವ ಕೋಟ ಶ್ರೀನಿವಾಸ್ ಪೂಜಾರಿ, ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next