Advertisement
ಇಂದು ಬೆಳಗ್ಗೆ 10 ಗಂಟೆಗೆ ನದಿಯಲ್ಲಿ 206.10 ಮೀಟರ್ ಗಳಷ್ಟು ನೀರು ಹರಿಯುತ್ತಿದೆ. ಸಂಜೆ ವೇಳೆಗೆ ಇದು ಇನ್ನಷ್ಟು ಏರುವ ನಿರೀಕ್ಷೆಯಿದೆ.
Related Articles
Advertisement
ಯಮುನಾ ನದಿಯು ಈಗ ಒಂದು ವಾರದಿಂದ ಉಕ್ಕಿ ಹರಿಯುತ್ತಿದೆ. ಇದು ರಾಷ್ಟ್ರ ರಾಜಧಾನಿಯ ಹಲವಾರು ಭಾಗಗಳಲ್ಲಿ ಪ್ರವಾಹಕ್ಕೆ ಕಾರಣವಾಗಿದೆ. ಹರಿಯಾಣ ಬ್ಯಾರೇಜ್ ನಿಂದ ನೀರು ಬಿಡುವುದೇ ನೀರಿನ ಮಟ್ಟದಲ್ಲಿ ನಿರಂತರ ಏರಿಕೆಗೆ ಪ್ರಮುಖ ಕಾರಣವಾಗಿದೆ.
ಹಿಮಾಚಲದಲ್ಲಿ ಮಾನ್ಸೂನ್ ಬಿರುಸಿನ ಹಿನ್ನೆಲೆಯಲ್ಲಿ ಬ್ಯಾರೇಜ್ ಗೆ ಭಾರಿ ಪ್ರಮಾಣದ ನೀರು ಬಂದಿದೆ.