Advertisement
ಸಂಸ್ಥೆಯ ಕಾರ್ಯದರ್ಶಿ ಕೇಶವ ಅವರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪವಿತ್ತು. ಘಟನೆಯ ಬಗ್ಗೆ ಗೊತ್ತಿದ್ದರೂ ದೂರು ದಾಖಲಿಸಲು ವಿಫಲವಾಗಿರುವ ಕೇಶವ ಕೋಟೇಶ್ವರಗೆ 1 ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ರೂ.ದಂಡ ನೀಡುವಂತೆ ನ್ಯಾಯಾಲಯ ಆದೇಶಿಸಿತ್ತು. ಆದರೆ ಈಗಾಗಲೇ ನ್ಯಾಯಾಂಗ ಬಂಧನದಲ್ಲಿರುವ ಕಾಲಾವಧಿಯನ್ನು ಪರಿಗಣಿಸಿ ಕೇಶವರಿಗೆ ವಿಧಿಸಿದ 1 ವರ್ಷದ ಶಿಕ್ಷೆ ಕಡಿತಗೊಳಿಸಿ ಬಿಡುಗಡೆ ಮಾಡಲಾಗಿದೆ. ನ್ಯಾಯಾಧೀಶ ಶ್ರೀನಿವಾಸ ಸುವರ್ಣ ಅವರು ತೀರ್ಪು ನೀಡಿದ್ದು, ಆರೋಪಿ ಪರ ವಕೀಲ ವಿಜಯ ವಾಸು ಪೂಜಾರಿ ವಾದ ಮಂಡಿಸಿದ್ದರು. Advertisement
Udupi: ಲೈಂಗಿಕ ದೌರ್ಜನ್ಯ ಬಿಡುಗಡೆಗೆ ಆದೇಶ
10:39 AM May 17, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.