Advertisement
ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ವತಿಯಿಂದ ಫೆಬ್ರವರಿ ತಿಂಗಳಿಂದಲೇ ಕೋವಿಡ್ ಸಂಬಂಧಿತ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ವಿದೇಶಿ ಪ್ರವಾಸದ ಇತಿಹಾಸ ಇದ್ದರೆ ಮಾಹಿತಿ ಕೊಡಿ. ಅಲ್ಲದೆ ಕೋವಿಡ್ ಲಕ್ಷಣಗಳಿದ್ದರೆ ಕೂಡಲೇ ಫೀವರ್ ಕ್ಲಿನಿಕ್‌ಗಳಿಗೆ ತೆರಳಿ ವೈದ್ಯಕೀಯ ಪರೀಕ್ಷೆ ಮಾಡಿಸಬೇಕು. ಎಲ್ಲ ಮೆಡಿಕಲ್ ಕಾಲೇಜುಗಳಲ್ಲಿ, ತಾಲೂಕು ಆಸ್ಪತ್ರೆಗಳಲ್ಲಿ ಇದೆ ಹಾಗೂ ವೆನಾÉಕ್ ಆಸ್ಪತ್ರೆಯಲ್ಲಿ ಇದೆ. ಎಷ್ಟು ಬೇಗನೆ ಜಿಲ್ಲಾಡಳಿತಕ್ಕೆ ಮಾಹಿತಿ ನೀಡುವಿರೋ ಅಷ್ಟು ಬೇಗನೆ ಜಿಲ್ಲಾಡಳಿತಕ್ಕೆ ಕ್ರಮ ಜರಗಿಸಲು ಸಾಧ್ಯವಾಗುತ್ತದೆ ಎಂದು ವಿವರಿಸಿದ್ದಾರೆ. Advertisement
ಕೋವಿಡ್ ಲಕ್ಷಣ ಕಂಡುಬಂದರೆ ಫೀವರ್ ಕ್ಲಿನಿಕ್‌ಗೆ ಹೋಗಬೇಕು: ಡಿಸಿ
10:05 AM Apr 20, 2020 | sudhir |
Advertisement
Udayavani is now on Telegram. Click here to join our channel and stay updated with the latest news.