Advertisement

T20; ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಕರ್ನಾಟಕದ ವೈಶಾಖ್‌ ವಿಜಯ್‌ಕುಮಾರ್‌ ಆಯ್ಕೆ

11:36 PM Oct 25, 2024 | Team Udayavani |

ಹೊಸದಿಲ್ಲಿ: ಬಹು ನಿರೀಕ್ಷಿತ ಆಸ್ಟ್ರೇಲಿಯ ಪ್ರವಾಸಕ್ಕೆ ಭಾರತದ ಟೆಸ್ಟ್‌ ತಂಡವನ್ನು ಪ್ರಕಟಿಸಲಾಗಿದೆ. ಅಭಿಮನ್ಯು ಈಶ್ವರನ್‌, ಹರ್ಷಿತ್‌ ರಾಣಾ, ನಿತೀಶ್‌ ರೆಡ್ಡಿ ಸ್ಥಾನ ಪಡೆದಿದ್ದಾರೆ. ಆದರೆ ಸ್ಪಿನ್‌ದ್ವಯರಾದ ಅಕ್ಷರ್‌ ಪಟೇಲ್‌ ಮತ್ತು ಕುಲದೀಪ್‌ ಯಾದವ್‌ ಹೆಸರು ಕಾಣಿಸಿಕೊಂಡಿಲ್ಲ.

Advertisement

ದಕ್ಷಿಣ ಆಫ್ರಿಕಾ ಟಿ20 ಸರಣಿಗಾಗಿ ಕರ್ನಾಟಕದ ವೈಶಾಖ್‌ ವಿಜಯ್‌ಕುಮಾರ್‌ ಮೊದಲ ಸಲ ರಾಷ್ಟ್ರೀಯ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ.

ದಕ್ಷಿಣ ಆಫ್ರಿಕಾ ವಿರುದ್ಧದ 4 ಟಿ20ಗಳಿಗೆ ಭಾರತ ತಂಡ
ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರಿಂಕು ಸಿಂಗ್, ತಿಲಕ್ ವರ್ಮ, ಜಿತೇಶ್ ಶರ್ಮ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ರಮಣದೀಪ್ ಸಿಂಗ್, ವರುಣ್ ಚಕ್ರವರ್ತಿ, ರವಿ ಬಿಷ್ಣೋಯ್ , ಅರ್ಶ್ದೀಪ್ ಸಿಂಗ್, ವಿಜಯ್ ಕುಮಾರ್ ವೈಶಾಕ್, ಅವೇಶ್ ಖಾನ್, ಯಶ್ ದಯಾಳ್.

ಆಸ್ಟ್ರೇಲಿಯ ಪ್ರವಾಸಕ್ಕೆ ಭಾರತದ ಟೆಸ್ಟ್‌ ತಂಡ: ರೋಹಿತ್‌ ಶರ್ಮ (ನಾಯಕ), ಜಸ್‌ಪ್ರೀತ್‌ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್‌, ಅಭಿಮನ್ಯು ಈಶ್ವರನ್‌, ಶುಭಮನ್‌ ಗಿಲ್‌, ವಿರಾಟ್‌ ಕೊಹ್ಲಿ, ಕೆ.ಎಲ್‌. ರಾಹುಲ್‌, ರಿಷಭ್‌ ಪಂತ್‌, ಸರ್ಫ‌ರಾಜ್‌ ಖಾನ್‌, ಧ್ರುವ ಜುರೆಲ್‌, ಆರ್‌. ಅಶ್ವಿ‌ನ್‌, ರವೀಂದ್ರ ಜಡೇಜ, ಮೊಹಮ್ಮದ್‌ ಸಿರಾಜ್‌, ಆಕಾಶ್‌ ದೀಪ್‌, ಪ್ರಸಿದ್ಧ್ ಕೃಷ್ಣ, ಹರ್ಷಿತ್‌ ರಾಣಾ, ನಿತೀಶ್‌ ಕುಮಾರ್‌ ರೆಡ್ಡಿ, ವಾಷಿಂಗ್ಟನ್‌ ಸುಂದರ್‌.

Advertisement
Advertisement

Udayavani is now on Telegram. Click here to join our channel and stay updated with the latest news.

Next