Advertisement
ರಮೇಶ್ 63 ಎಸೆತಗಳಲ್ಲಿ 24 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ 136 ರನ್ ಸಿಡಿಸಿದರೆ, ರೆಡ್ಡಿ 50 ಎಸೆತಗಳಲ್ಲಿ 100 ರನ್ ಬಾರಿಸಿದರು. ಇಬ್ಬರು ಮೂರನೇ ವಿಕೆಟ್‌ಗೆ 248 ರನ್‌ಗಳ ಅಜೇಯ ಜತೆಯಾಟವನ್ನು ನಡೆಸಿದರು. ಟೀಮ್ ಇಂಡಿಯಾ ಬ್ಯಾಟಿಂಗ್ ಆಯ್ಕೆ ಮಾಡಿದ ನಂತರ 20 ಓವರ್‌ಗಳಲ್ಲಿ ಎರಡು ವಿಕೆಟ್‌ಗಳಿಗೆ 277 ರನ್ ಗಳಿಸಿತು.
Advertisement
ಅಂಧರ ಟಿ 20 ವಿಶ್ವಕಪ್ : ಬಾಂಗ್ಲಾದೇಶವನ್ನು ಸೋಲಿಸಿ ಪ್ರಶಸ್ತಿ ಗೆದ್ದ ಭಾರತ
08:18 PM Dec 17, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.