Advertisement
ಆರಂಭಿಕ ಪಂದ್ಯದಲ್ಲಿ ಪಪುವಾ ನ್ಯೂಗಿನಿಯ ವಿರುದ್ಧ ವೆಸ್ಟ್ ಇಂಡೀಸ್ ಗೆದ್ದಿತ್ತು. ಇತ್ತ ಉಗಾಂಡ ಕೂಡ ನ್ಯೂಗಿನಿಯ ವಿರುದ್ಧವೇ ಗೆದ್ದು, ಇನ್ನೊಂದು ಪಂದ್ಯದಲ್ಲಿ ಅಫ್ಘಾನಿಸ್ಥಾನ ವಿರುದ್ಧ ಸೋತಿದೆ. ಸದ್ಯ ಅಂಕಪಟ್ಟಿಯಲ್ಲಿ ವಿಂಡೀಸ್ 2 ಅಂಕದೊಂದಿಗೆ 2ನೇ ಸ್ಥಾನದಲ್ಲಿದೆ. ಉಗಾಂಡ ಕೂಡ 2 ಅಂಕ ಗಳಿಸಿದೆಯಾದರೂ ನೆಟ್ ರನ್‌ರೇಟ್ ಆಧಾರದಲ್ಲಿ 3ನೇ ಸ್ಥಾನದಲ್ಲಿದೆ. ಎರಡೂ ಪಂದ್ಯ ಗೆದ್ದಿರುವ ಅಫ್ಘಾನಿಸ್ಥಾನ ಅಗ್ರಸ್ಥಾನದಲ್ಲಿದೆ.
Advertisement
T20 World Cup: ಆತಿಥೇಯ ವೆಸ್ಟ್ ಇಂಡೀಸ್‌ಗೆ ಉಗಾಂಡ ಎದುರಾಳಿ
11:02 PM Jun 08, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.