Advertisement

ಟಿ-20 ವಿಶ್ವಕಪ್‌ ಫೈನಲ್; ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿದ ಇಂಗ್ಲೆಂಡ್

01:25 PM Nov 13, 2022 | Team Udayavani |

ಆಡಿಲೇಡ್‍: ಟಿ-20 ವಿಶ್ವಕಪ್‍ನ ಭಾನುವಾರ ನಡೆಯುತ್ತಿರುವ ಫೈನಲ್‌ ಪಂದ್ಯದಲ್ಲಿ ಪಾಕಿಸ್ಥಾನ ವಿರುದ್ದ ಟಾಸ್ ಗೆದ್ದ ಇಂಗ್ಲೆಂಡ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.

Advertisement

ಇಂಗ್ಲೆಂಡ್ ತಂಡ : ಜೋಸ್ ಬಟ್ಲರ್ (ನಾಯಕ,ವಿ.ಕೀ.), ಅಲೆಕ್ಸ್ ಹೇಲ್ಸ್, ಫಿಲಿಪ್ ಸಾಲ್ಟ್, ಬೆನ್ ಸ್ಟೋಕ್ಸ್, ಹ್ಯಾರಿ ಬ್ರೂಕ್, ಲಿಯಾಮ್ ಲಿವಿಂಗ್‌ಸ್ಟೋನ್, ಮೊಯಿನ್ ಅಲಿ, ಸ್ಯಾಮ್ ಕರ್ರಾನ್, ಕ್ರಿಸ್ ವೋಕ್ಸ್, ಕ್ರಿಸ್ ಜೋರ್ಡಾನ್, ಆದಿಲ್ ರಶೀದ್.

ಪಾಕಿಸ್ಥಾನ ತಂಡ: ಮೊಹಮ್ಮದ್ ರಿಜ್ವಾನ್ (ವಿ.ಕೀ.), ಬಾಬರ್ ಅಜಮ್ (ನಾಯಕ), ಮೊಹಮ್ಮದ್ ಹ್ಯಾರಿಸ್, ಶಾನ್ ಮಸೂದ್, ಇಫ್ತಿಕರ್ ಅಹ್ಮದ್, ಶಾದಾಬ್ ಖಾನ್, ಮೊಹಮ್ಮದ್ ನವಾಜ್, ಮೊಹಮ್ಮದ್ ವಾಸಿಂ, ನಸೀಮ್ ಶಾ, ಹ್ಯಾರಿಸ್ ರೌಫ್, ಶಾಹೀನ್ ಅಫ್ರಿದಿ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next