Advertisement
ಟಿ20 ವಿಶ್ವಕಪ್ ಆಸ್ಟ್ರೇಲಿಯದಲ್ಲಿ ಅಕ್ಟೋಬರ್ 18ರಿಂದ ನವೆಂಬರ್ 15ರ ವರೆಗೆ ನಿಗದಿಯಾಗಿದೆ. ಆದರೆ ಕೊರೊನಾ ಸೋಂಕು ಪರಿಸ್ಥಿತಿಯನ್ನು ನಿಯಂತ್ರಿಸುವಲ್ಲಿ ಇಡೀ ವಿಶ್ವವೇ ಶ್ರಮಿಸುತ್ತಿದೆ. ಹೀಗಾಗಿ ಈ ವರ್ಷ ನಿಗದಿಯಾಗಿದ್ದ ಹಲವು ಪಂದ್ಯಾವಳಿಗಳನ್ನು ರದ್ದುಪಡಿಸಲಾಗಿದೆ ಇಲ್ಲವೇ ಮುಂದೂಡಲಾಗಿದೆ. ಟಿ20 ವಿಶ್ವಕಪ್ ಸಹ ಮುಂದೂಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
Advertisement
ಟಿ20 ವಿಶ್ವಕಪ್ ಭವಿಷ್ಯ ಶೀಘ್ರ ನಿರ್ಧಾರ: ಐಸಿಸಿ
10:37 PM Apr 18, 2020 | Sriram |
Advertisement
Udayavani is now on Telegram. Click here to join our channel and stay updated with the latest news.