Advertisement

Super 8; ಅಫ್ಘಾನ್ ವಿರುದ್ಧ ಬ್ಯಾಟಿಂಗ್ ಆಯ್ದುಕೊಂಡ ಭಾರತ: ಒಂದು ಬದಲಾವಣೆ

07:56 PM Jun 20, 2024 | Team Udayavani |

ಬಾರ್ಬಡೋಸ್ : ಕೆನ್ಸಿಂಗ್ಟನ್ ಓವಲ್, ಬ್ರಿಡ್ಜ್‌ಟೌನ್ ನಲ್ಲಿ ಗುರುವಾರ ನಡೆಯುತ್ತಿರುವ ಟಿ 20 ವಿಶ್ವಕಪ್ ಪಂದ್ಯಾವಳಿಯ ಸೂಪರ್ 8 ಪಂದ್ಯದಲ್ಲಿ ಭಾರತ ತಂಡ ಅಫ್ಘಾನಿಸ್ಥಾನದ ವಿರುದ್ಧ ಹೋರಾಟ ನಡೆಸುತ್ತಿದೆ. ಟಾಸ್ ಗೆದ್ದ ಟೀಮ್ ಇಂಡಿಯಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

Advertisement

ಭಾರತ ತಂಡದಲ್ಲಿ ವೇಗಿ ಸಿರಾಜ್ ಅವರ ಬದಲು ಸ್ಪಿನ್ನರ್ ಕುಲದೀಪ್ ಯಾದವ್ ಅವರನ್ನು ಸೇರಿಸಿಕೊಳ್ಳಲಾಗಿದೆ.

ತಂಡಗಳು ಇಂತಿದೆ

ಭಾರತ: ರೋಹಿತ್ ಶರ್ಮ(ನಾಯಕ ), ವಿರಾಟ್ ಕೊಹ್ಲಿ, ರಿಷಭ್ ಪಂತ್(ವಿ ಕೀ), ಸೂರ್ಯಕುಮಾರ್ ಯಾದವ್, ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್(ಇನ್), ಅರ್ಶ್ದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ

ಅಫ್ಘಾನಿಸ್ಥಾನ: ರಶೀದ್ ಖಾನ್ (ನಾಯಕ), ಇಬ್ರಾಹಿಂ ಝದ್ರಾನ್, ನಜಿಬುಲ್ಲಾ ಝದ್ರಾನ್, ಹಜರತುಲ್ಲಾ ಝಜೈ (ಇನ್), ಗುಲ್ಬದಿನ್ ನೈಬ್, ಅಜ್ಮತುಲ್ಲಾ ಒಮರ್ಜಾಯ್, ಮೊಹಮ್ಮದ್ ನಬಿ, ರಹಮಾನುಲ್ಲಾ ಗುರ್ಬಾಜ್ (ವಿ ಕೀ), ನೂರ್ ಅಹ್ಮದ್, ನವೀನ್-ಉಲ್-ಹಕ್

Advertisement
Advertisement

Udayavani is now on Telegram. Click here to join our channel and stay updated with the latest news.

Next