Advertisement
ಕೊರೊನಾ ಸೋಂಕು ಪರೀಕ್ಷೆಗಳ ಪಾಸಿಟಿವಿಟಿ ದರ ಶೇ 30ಕ್ಕೂ ಅಧಿಕವಿದೆ. ಪರೀಕ್ಷೆಗೊಳಪಡುವ ಮೂವರಲ್ಲಿ ಒಬ್ಬರಿಗೆ ಸೋಂಕು ದೃಢಪಡುತ್ತಿದೆ. ಹೀಗಾಗಿ, ಕೊರೊನಾ ಸೋಂಕು ನಿಯಂತ್ರಣ ತಜ್ಞರ ಸಮಿತಿ ಶಿಫಾರಸ್ಸಿನ ಮೇರೆಗೆ ಸೋಂಕು ಪರೀಕ್ಷೆಗೆ ಬಂದವರ ಪೈಕಿ ಸೋಂಕು ಲಕ್ಷಣ ಹೊಂದಿದವರಿಗೆ ಮತ್ತು ಸೋಂಕಿತರ ಪ್ರಾಥಮಿಕ ಸಂಪರ್ಕ ಹೊಂದಿದವರಿಗೆ ಸ್ಥಳದಲ್ಲಿಯೇ ಮಾತ್ರೆ ನೀಡಬೇಕು. ಆನಂತರ ಸೋಂಕು ದೃಢಪಟ್ಟರೆ ರಾಜ್ಯ ಸರ್ಕಾರದ ಚಿಕಿತ್ಸಾ ಮಾರ್ಗಸೂಚಿಯನ್ನು ಪಾಲಿಸಬೇಕು ಎಂದು ಸೂಚಿಸಿದೆ. ಖಾಸಗಿ ಆಸ್ಪತ್ರೆಗಳು ಮತ್ತು ಪ್ರಯೋಗಾಲಯಗಳು ತಮ್ಮ ವೈದ್ಯರ ಸಲಹೆ ಹೊಂದಿಗೆ ಮಾತ್ರೆ ಚೀಟಿಯನ್ನು ನೀಡಬೇಕು ಎಂದು ಆರೋಗ್ಯ ಇಲಾಖೆ ಆಯುಕ್ತರು ಸೂಚಿಸಿದ್ದಾರೆ.
– ಇವೆರ್ಮಿಕ್ಟಿನ್ 12 ಎಂಜಿ ದಿನಕ್ಕೆ ಒಂದು (ಖಾಲಿ ಹೊಟ್ಟೆಯಲ್ಲಿ)
– ವಿಟಿಮಿನ್ ಸಿ 500 ಎಂಜಿ – ದಿನಕ್ಕೆ
– ಜಿಂಕ್ 50 ಎಂಜಿ – ದಿನಕ್ಕೆ ಒಂದು ಇದನ್ನೂ ಓದಿ :ತಂದೆ ಕಳೆದುಕೊಂಡ ಮರುದಿನವೇ ವೈದ್ಯ ಸೇವೆಗೆ ಹಾಜರ್