Advertisement

ಹೊಸಪೇಟೆಯಲ್ಲಿ ಟಗರು ಹಾಡು

11:57 AM Dec 28, 2017 | Team Udayavani |

ಶಿವರಾಜಕುಮಾರ್‌ ಅಭಿನಯದ “ಟಗರು’ ಚಿತ್ರದ ಆಡಿಯೋ ಬಿಡುಗಡೆ ಸಮಾರಂಭ ಇತ್ತೀಚೆಗೆ ಹೊಸಪೇಟೆಯಲ್ಲಿ ಅದ್ಧೂರಿಯಾಗಿ ಬಿಡುಗಡೆಯಾಯಿತು. ಇಡೀ ಚಿತ್ರತಂಡ ಹೊಸಪೇಟೆಯಲ್ಲಿ ಹಾಕಲಾದ ಕಲರ್‌ಫ‌ುಲ್‌ ವೇದಿಕೆಯಲ್ಲಿ ಕಾಣಿಸಿಕೊಂಡಿತು.

Advertisement

ಪುನೀತ್‌ರಾಜಕುಮಾರ್‌ ಅವರ ಪಿಆರ್‌ಕೆ ಆಡಿಯೋ ಮೂಲಕ “ಟಗರು’ ಹಾಡುಗಳು ಹೊರ ಬಂದಿವೆ. ಪುನೀತ್‌ ರಾಜಕುಮಾರ್‌ ಕೂಡಾ “ಟಗರು’ ಚಿತ್ರದ ಆಡಿಯೋ ಬಿಡುಗಡೆಯಲ್ಲಿ ಪಾಲ್ಗೊಂಡು ಅಲ್ಲಿನ ಅಭಿಮಾನಿಗಳ ಖುಷಿಗೆ ಕಾರಣ ರಾಗಿದ್ದಾರೆ. “ಟಗರು’ ಚಿತ್ರವನ್ನು ಸೂರಿ ನಿರ್ದೇಶಿಸಿದ್ದು, ಕೆ.ಪಿ. ಶ್ರೀಕಾಂತ್‌ ಈ ಚಿತ್ರದ ನಿರ್ಮಾಪಕರು. ಚಿತ್ರ ಮುಂದಿನ ತಿಂಗಳು ತೆರೆಕಾಣಲಿದೆ. 

Advertisement

Udayavani is now on Telegram. Click here to join our channel and stay updated with the latest news.

Next