Advertisement

“ಟಗರು’ಧ್ವನಿ ಸುರುಳಿ ಬಿಡುಗಡೆ ಮಾಡಿದ ಪವರ್‌ ಸ್ಟಾರ್‌

11:38 AM Dec 25, 2017 | |

ಹ್ಯಾಟ್ರಿಕ್‌ ಹೀರೋ ಶಿವರಾಜ್‌ಕುಮಾರ್‌ ಅಭಿನಯದ ಬಹುನಿರೀಕ್ಷಿತ “ಟಗರು’ ಚಿತ್ರದ ಧ್ವನಿಸುರುಳಿ ಬಿಡುಗಡೆ ಸಮಾರಂಭ ಹೊಸಪೇಟೆ ತಾಲೂಕು ಕ್ರೀಡಾಂಗಣದಲ್ಲಿ ಶನಿವಾರ ರಾತ್ರಿ ನಡೆಯಿತು. ಕ್ರೀಡಾಂಗಣದಲ್ಲಿ ನಿರ್ಮಿಸಲಾದ ಭವ್ಯ ವೇದಿಕೆಯಲ್ಲಿ ಪವರ್‌ ಸ್ಟಾರ್‌ ಪುನೀತರಾಜ್‌ಕುಮಾರ್‌ ಧ್ವನಿಸುರುಳಿ ಬಿಡುಗಡೆ ಮಾಡಿದರು. ಅಪಾರ ಅಭಿಮಾನಿಗಳು ಈ ಸಮಾರಂಭಕ್ಕೆ ಸಾಕ್ಷಿಯಾದರು.

Advertisement

Advertisement

Udayavani is now on Telegram. Click here to join our channel and stay updated with the latest news.

Next