Advertisement
ತಾಲೂಕಿನ ಕಮಲಾಪುರದ ಕ್ಲರ್ಕ್ ಇನ್ ಹೋಟೆಲ್‌ನಲ್ಲಿ ಮಂಗಳವಾರ ನಡೆದ ಹಂಪಿ ಅಭಿವೃದ್ಧಿ ಕುರಿತ ಮಹತ್ವದ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹಂಪಿ ಅಭಿವೃದ್ಧಿಗೆ ಸಮಗ್ರ ನಿರ್ವಹಣಾ ಯೋಜನೆ (ಐಎಂಪಿ) ಜಾರಿ ಮಾಡಿದ್ದು, ಇದರನ್ವಯ ಕ್ರಮವಹಿಸಬೇಕು.ಹಂಪಿಯ ಸ್ಮಾರಕಗಳ ಬಳಿ 300 ಮೀಟರ್ ವ್ಯಾಪ್ತಿಯಲ್ಲಿ ಮೂಭೂತ ಸೌಕರ್ಯ ಒದಗಿಸಲು ಅಡ್ಡಿ ಇಲ್ಲ. ಆದರೆ, ಚಾರಿತ್ರಿಕ ಸ್ಮಾರಕಗಳಿಗೆಧಕ್ಕೆಯಾಗಬಾರದು. ಹಂಪಿಗೆ ಆಗಮಿಸುವ ದೇಶ-ವಿದೇಶಿ ಪ್ರವಾಸಿಗರ ಹಿತದೃಷ್ಟಿಯಿಂದ ಪಾರ್ಕಿಂಗ್ ವ್ಯವಸ್ಥೆ, ಶೌಚಾಲಯ, ಕುಡಿವ ನೀರು ವ್ಯವಸ್ಥೆ ಮಾಡಬೇಕು. ಜತೆಗೆ ಪಾರಂಪರಿಕರಸ್ತೆಗಳನ್ನು ನಿರ್ಮಿಸಬೇಕು. ಹಂಪಿ ಸ್ಮಾರಕಗಳ ಸೊಬಗನ್ನು ಇಡೀ ವಿಶ್ವಕ್ಕೆ ಉಣ ಬಡಿಸುವ ಕೆಲಸದಲ್ಲಿ ಎಲ್ಲಾ ಇಲಾಖೆಗಳು ಒಂದೇ ಛತ್ರದಡಿ ಕೆಲಸ ಮಾಡಬೇಕು ಎಂದರು.
Advertisement
ಪ್ರವಾಸೋದ್ಯಮ ಅಭಿವೃದ್ಧಿಗೆ ಕ್ರಮ ವಹಿಸಿ
06:47 PM Nov 18, 2020 | Suhan S |
Advertisement
Udayavani is now on Telegram. Click here to join our channel and stay updated with the latest news.