Advertisement

ಗೋ ರಕ್ಷಣೆ ಹೆಸರಿನಲ್ಲಿ ಹಿಂಸಾಚಾರ, ಕೂಡಲೇ ಕ್ರಮ ಕೈಗೊಳ್ಳಿ; ಸುಪ್ರೀಂ

01:37 PM Sep 06, 2017 | Sharanya Alva |

ನವದೆಹಲಿ:ಗೋ ರಕ್ಷಣೆಯ ಹೆಸರಿನಲ್ಲಿ ನಡೆಯುವ ಹಿಂಸಾಚಾರದ ಬಗ್ಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಸುಪ್ರೀಂಕೋರ್ಟ್ ಬುಧವಾರ ಸೂಚನೆ ನೀಡಿದೆ.

Advertisement

ಗೋ ರಕ್ಷಣೆಯ ಹೆಸರಿನಲ್ಲಿ ನಡೆಸುವ ಹಿಂಸಾಚಾರವನ್ನು ತಡೆಗಟ್ಟುವ ನಿಟ್ಟಿನಲ್ಲಿ ಪ್ರತಿಯೊಂದು ರಾಜ್ಯದಲ್ಲೂ ಹಿರಿಯ ಪೊಲೀಸ್ ಅಧಿಕಾರಿಗಳನ್ನು ನೇಮಕ ಮಾಡಬೇಕು ಮತ್ತು ಪ್ರತಿಯೊಂದು ಜಿಲ್ಲೆಯಲ್ಲಿಯೂ ನೋಡಲ್ ಅಧಿಕಾರಿನ್ನು ನೇಮಕ ಮಾಡಬೇಕೆಂದು ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ.

ಗೋ ರಕ್ಷಣೆಯ ಹೆಸರಿನಲ್ಲಿ ನಡೆಸುವ ಹಿಂಸಾಚಾರವನ್ನು ತಡೆಗಟ್ಟುವ ಬಗ್ಗೆ ಯಾವ ರೀತಿ ಕ್ರಮ ಕೈಗೊಳ್ಳಲಾಗಿದೆ ಎಂದು ಕೇಂದ್ರ ಮತ್ತ ರಾಜ್ಯ ಸರ್ಕಾರಗಳನ್ನು ಸುಪ್ರೀಂಕೋರ್ಟ್ ಪ್ರಶ್ನಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next