Advertisement
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2019ರಲ್ಲಿ ಅನಿರೀಕ್ಷಿತವಾಗಿ ನಾನು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದೆ. ರಾಜಕಾರಣ ದೊಡ್ಡ ಜವಾಬ್ದಾರಿ. ಪ್ರಾದೇಶಿಕ ಪಕ್ಷವನ್ನು ನಿಭಾಯಿಸುವ ಜವಾಬ್ದಾರಿ ಕೂಡ ದೊಡ್ಡದು. ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ವರಿಷ್ಠರು ತೀರ್ಮಾನ ಕೈಗೊಳ್ಳುತ್ತಾರೆ ಎಂದರು.
Advertisement
Nikhil kumaraswamy: ಸಿನೆಮಾಕ್ಕೆ ವಿರಾಮ ನೀಡಿ ಪಕ್ಷದ ಸಂಘಟನೆಗೆ ದುಡಿಯುವೆ; ನಿಖಿಲ್
09:20 PM Jun 13, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.