Advertisement

Talapady: ಆವರಣ ಗೋಡೆಗೆ ಢಿಕ್ಕಿ ಹೊಡೆದ ಕಾರು

08:33 AM Jul 13, 2024 | Team Udayavani |

ಬಂಟ್ವಾಳ: ರಾ.ಹೆ.75ರ ಬಿ.ಸಿ.ರೋಡಿನ ತಲಪಾಡಿಯಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಘಟಕದ ಆವರಣ ಗೋಡೆಗೆ ಢಿಕ್ಕಿ ಹೊಡೆದ ಘಟನೆ ಜು. 13ರ ಶನಿವಾರ ಬೆಳಗ್ಗೆ ನಡೆದಿದೆ.

Advertisement

ಘಟನೆಯ ಪರಿಣಾಮ ಕಾರು ಜಖಂಗೊಂಡಿದ್ದು, ಚಾಲಕನಿಗೆ ಕೊಂಚ ಗಾಯವಾಗಿದೆ ಎನ್ನಲಾಗಿದೆ.

ಹೆಚ್ಚಿನ ಮಾಹಿತಿ ಲಭಿಸಬೇಕಿದೆ.

Advertisement

Advertisement

Udayavani is now on Telegram. Click here to join our channel and stay updated with the latest news.

Next