Advertisement

ಗ್ರಾಪಂ ಕಚೇರಿಗೆ ತಾಪಂ ಇಒ ಭೇಟಿ

02:58 PM Apr 30, 2022 | Team Udayavani |

ನಾರಾಯಣಪುರ: ಇಲ್ಲಿನ ಗ್ರಾಪಂ ಕಚೇರಿಗೆ ಶುಕ್ರವಾರ ಹುಣಸಗಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಬಸಯ್ಯ ಸ್ವಾಮಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Advertisement

ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಇ.ಒ. ಬಸಯ್ಯಸ್ವಾಮಿ ಕಳೆದ ಕೆಲವು ದಿನಗಳ ಹಿಂದೆ ಹುಣಸಗಿ ತಾಪಂ ಕಚೇರಿಯ ಕಾರ್ಯ ನಿರ್ವಾಹಕ ಅಧಿಕಾರಿಯಾಗಿ ಅಧಿಕಾರಿ ವಹಿಸಿಕೊಂಡಿದ್ದೇನೆ. ಹುಣಸಗಿ ತಾಲೂಕು ವ್ಯಾಪ್ತಿಯಲ್ಲಿ ಬರುವ ಎಲ್ಲಾ ಗ್ರಾಪಂ ಗಳಿಗೆ ಭೇಟಿ ನೀಡಿ ಆಯಾ ಗ್ರಾಮ ಪಂಚಾಯತ್‌ಗಳಲ್ಲಿ ಕೈಗೊಳ್ಳಲಾದ ಅಭಿವೃದ್ಧಿ ಕಾಮಗಾರಿಗಳು ಸೇರಿದಂತೆ ಇತರೆ ಕಾಮಗಾರಿಗಳ ಮಾಹಿತಿ ಪಡೆಯಲಾಗುತ್ತಿದೆ ಎಂದು ಹೇಳಿದರು.

ಪಿಡಿಒ ಶರಣ ಬಸವ ಬಿರಾದಾರ, ಗ್ರಾಪಂ ಉಪಾಧ್ಯಕ್ಷ ಅಂದಾನಪ್ಪ ಚಿನಿವಾಲರ, ಆಂಜನೇಯ ದೊರೆ, ಲೆಕ್ಕಿಗ ನಾಗರಾಜ ಇನ್ನಿತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next