Advertisement

ತಮಿಳುನಾಡಿನಲ್ಲಿ  ಭಾರೀ ಮಳೆ: ವ್ಯಕ್ತಿ ಸಾವು

07:20 AM Oct 31, 2017 | Team Udayavani |

ಚೆನ್ನೈ: ತಮಿಳುನಾಡಿನ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ಕೆಲ ನಗರ ಗಳಲ್ಲಿ ಜನ ಜೀವನ ಅಸ್ತವ್ಯಸ್ತವಾಗಿದೆ. ತಂಜಾವೂರು ಜಿಲ್ಲೆಯ ತಿನ್ನೈಯೂರ್‌ ಗ್ರಾಮದ ವ್ಯಕ್ತಿಯೊಬ್ಬರು ಮಳೆಯಬ್ಬರಕ್ಕೆ ಸಿಲುಕಿ ಮೃತಪಟ್ಟಿದ್ದಾರೆ. 

Advertisement

ಮಳೆಗೆ ಅವರ ಮನೆಯ ಮಣ್ಣಿನ ಗೋಡೆ ಕುಸಿದಿದ್ದರಿಂದ ಈ ದುರಂತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next