ನಟ ಸುದೀಪ್ ಅವರ 46ನೇ ಸಿನಿಮಾದ ಪ್ರೋಮೋಶೂಟ್ ಆರಂಭವಾಗಿದೆ. ಈ ಚಿತ್ರವನ್ನು ಯಾರು ನಿರ್ಮಿಸುತ್ತಿದ್ದಾರೆ ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ. ತಮಿಳಿನ ಖ್ಯಾತ ನಿರ್ಮಾಪಕ ಕಲೈಪುಲಿ ಎಸ್ ತನು ನಿರ್ಮಿಸುತ್ತಿದ್ದಾರೆ.
Advertisement
“ಕಬಾಲಿ’., “ತೇರಿ’, “ತುಪಾಕಿ’, “ಅಸುರನ್’ ಸೇರಿದಂತೆ ಅನೇಕ ಸಿನಿಮಾಗಳನ್ನು ನಿರ್ಮಿಸಿರುವ ಇವರು ಈಗ ಕಿಚ್ಚ ಸುದೀಪ್ ಅವರ 46ನೇ ಚಿತ್ರ ನಿರ್ಮಿಸು ತ್ತಿದ್ದಾರೆ. ಇನ್ನು, ಈ ಚಿತ್ರವನ್ನು ಯಾರು ನಿರ್ದೇಶಿಸುತ್ತಿದ್ದಾರೆಂಬುದು ಗೌಪ್ಯವಾಗಿಯೇ ಇದೆ.