Advertisement

ಟ್ಯಾಂಕರ್‌- ಕಾರು ಢಿಕ್ಕಿ: ನಾಲ್ವರಿಗೆ ಗಂಭೀರ ಗಾಯ

06:32 PM Sep 01, 2022 | Team Udayavani |

ವಿಟ್ಲ: ಕಾರು, ಟ್ಯಾಂಕರ್ ಗೆ ಢಿಕ್ಕಿಯಾಗಿ ಕಾರಿನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡ  ಭೀಕರ ಅಪಘಾತ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಎಂಬಲ್ಲಿ ಸಂಭವಿಸಿದೆ.

Advertisement

ಮಂಗಳೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಟ್ಯಾಂಕರ್ ಮತ್ತು ಬೆಂಗಳೂರು ಕಡೆಯಿಂದ ಮಂಗಳೂರಿಗೆ ಹೋಗುತ್ತಿದ್ದ ಕಾರಿನ ನಡುವೆ ಈ ಅಪಘಾತ ಸಂಭವಿಸಿದೆ. ಗಾಯಗೊಂಡವರನ್ನು ಮಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದೆ.

ಘಟನೆ ವಿಟ್ಲ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಹಣಕ್ಕಾಗಿ ಸರ್ಕಾರಿ ನೌಕರಳ ಅಪಹರಣ: ನಾಲ್ವರ ಬಂಧನ

Advertisement

Udayavani is now on Telegram. Click here to join our channel and stay updated with the latest news.

Next