Advertisement
ಗ್ಯಾಸ್ ಟ್ಯಾಂಕರ್ ಹೆದ್ದಾರಿಗೆ ಅಡ್ಡ ಬಿದ್ದುದರಿಂದ ಗ್ಯಾಸ್ ಸೋರಿಕೆ ಉಂಟಾಗಿದ್ದು, ಉಪ್ಪಿನಂಗಡಿಯಲ್ಲಿದ್ದ ಎಚ್ ಪಿಸಿಎಲ್ ಕಂಪೆನಿಯ ತುರ್ತು ಪರಿಸ್ಥಿತಿ ವಾಹನದವರು ಸ್ಥಳಕ್ಕೆ ಆಗಮಿಸಿ ಗ್ಯಾಸ್ ಸೋರಿಕೆಯನ್ನು ತಡೆಗಟ್ಟಲು ವ್ಯವಸ್ಥೆ ಮಾಡುತ್ತಿದ್ದಾರೆ.
Advertisement
ಉಪ್ಪಿನಂಗಡಿ ಬೆದ್ರೋಡಿಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ
09:29 AM Mar 29, 2020 | keerthan |
Advertisement
Udayavani is now on Telegram. Click here to join our channel and stay updated with the latest news.