Advertisement
ಯೋಗದಲ್ಲಿ 4 ವಿಶ್ವ ದಾಖಲೆ ಹಾಗೂ ಗಿನ್ನೆಸ್ ದಾಖಲೆ ಮಾಡಿದ 6ನೇ ತರಗತಿ ವಿದ್ಯಾರ್ಥಿನಿ, ಯೋಗಪಟು ತನುಶ್ರೀ ಪಿತ್ರೋಡಿ ಅವರಿಗೆ ಯೋಗರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಒಂದು ಸಾವಿರ ವಿದ್ಯಾರ್ಥಿಗಳು ವಿವಿಧ ಯೋಗಗಳನ್ನು ಪ್ರಸ್ತುತ ಪಡಿಸಿದರು. Advertisement
ತನುಶ್ರೀಗೆ ಯೋಗರತ್ನ ಪ್ರಶಸ್ತಿ ಪ್ರದಾನ
10:57 PM Jun 21, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.